ನವದೆಹಲಿ : ಹೃದಯ ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆಯೊಬ್ಬಳ ಮೇಲೆ ವೈದ್ಯರು ಅತ್ಯಾಚಾರ ಎಸಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. 45 ವರ್ಷದ ಮಹಿಳೆಯೊಬ್ಬರು ಉಸಿರಾಟದ ಸಮಸ್ಯೆ ಎಂದು ಗೋವಿಂದ್ ಬಲಾದ್ ಪಂಥ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಮಹಿಳೆಗೆ ಹೃದಯ ಸಮಸ್ಯೆ ಇದೆ ಅನ್ನೋದನ್ನು ವೈದ್ಯರು ಪತ್ತೆ ಹಚ್ಚಿ ಆಪರೇಷನ್ಗೆ ಸೂಚಿಸಿದ್ದರಂತೆ. ಆ ಪ್ರಕಾರ ಸೆಪ್ಟೆಂಬರ್ 12ರಂದು ಆಕೆಗೆ ಆಪರೇಷನ್ ನಡೆಸಲಾಗಿದೆ. ಆದರೆ ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ