ನವದೆಹಲಿ : ಮೊಬೈಲ್, ಲ್ಯಾಪ್ಟಾಪ್, ಕಂಪ್ಯೂಟರ್ಗಳೇ ರಾಜ್ಯಭಾರ ಮಾಡುತ್ತಿರುವ ಈ ಆಧುನಿಕ ಯುಗದಲ್ಲಿ ಬಳಕೆದಾರರು ಗೂಗಲ್ ಸರ್ಚ್ ಮಾಡುವುದು ಸರ್ವೇ ಸಾಮಾನ್ಯ.ಮಕ್ಕಳಾಟಿಕೆಯ ವಸ್ತುವಿನಿಂದ ಹಿಡಿದು ಬಾಹ್ಯಾಕಾಶ ವಿಜ್ಞಾನದವರೆಗೂ ಯಾವುದೇ ವಿಷಯದ ಮಾಹಿತಿ ಬೇಕಿದ್ದರೂ ಗೂಗಲ್ ನಮಗೆ ಬೆನ್ನೆಲುಬಾಗಿ ನಿಲ್ಲುತ್ತದೆ. ಮೈಕ್ರೋ ಸೆಕೆಂಡ್ಗಳಲ್ಲಿ ನಾವು ಸರ್ಚ್ ಮಾಡಿದ ವಿಷಯದ ಬಗ್ಗೆ ಜಗತ್ತಿನಲ್ಲಿ ಲಭ್ಯವಿರುವ ಎಲ್ಲ ಮಾಹಿತಿಯನ್ನು ನೀಡುತ್ತದೆ. ಅತಿ ಹೆಚ್ಚು ಅಂತರ್ಜಾಲ ಬಳಕೆದಾರರು ಇರುವ ಭಾರದಲ್ಲಿ 2021ರಲ್ಲಿ ಅತಿ ಹೆಚ್ಚು ಸರ್ಚ್