ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ನಡೆದ ವಂಚನೆಯ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದ್ದು,ಡೋಲೋ-650 ಮಾತ್ರೆಯ ಪ್ರಚಾರಕ್ಕಾಗಿ 1 ಸಾವಿರ ಕೋಟಿ ರೂ. ಮೌಲ್ಯದ ಉಡುಗೊರೆಗಳನ್ನು ವೈದ್ಯರು ಮತ್ತು ವೈದ್ಯಕೀಯ ವೃತ್ತಿಪರರಿಗೆ ನೀಡಲಾಗಿದೆ ಎಂಬ ಆತಂಕಕಾರಿ ಅಂಶ ತನಿಖೆ ವೇಳೆ ಬಯಲಾಗಿದೆ.ಕೋವಿಡ್ ಸಾಂಕ್ರಾಮಿಕದ ವೇಳೆ ದೇಶಾದ್ಯಂತ ಬಹುತೇಕ ಸೋಂಕಿತರಿಗೆ ವೈದ್ಯರು ಮತ್ತು ಮೆಡಿಕಲ್ ಶಾಪ್ಗಳಲ್ಲಿ ಬೆಂಗಳೂರು ಮೂಲಕದ ಮೈಕ್ರೋಲ್ಯಾಬ್ ಕಂಪೆನಿ ಉತ್ಪಾದಿಸುವ ಡೋಲೋ-650 ಮಾತ್ರೆಗಳನ್ನು ಪ್ರಮುಖವಾಗಿ ಶಿಫಾರಸು ಮಾಡಲಾಗಿತ್ತು.ಆದರೆ ಇದೇ ಕಂಪೆನಿ