ಬೆಂಗಳೂರು : ಮೊನ್ನೆ ಮೊನ್ನೆಯಷ್ಟೇ ಡಬಲ್ ಸೆಂಚುರಿ ದಾಟಿದ್ದ ಟೊಮೆಟೋ ಬೆಲೆ ಇದೀಗ 250ರ ಗಡಿ ದಾಟಿದೆ. ಸದ್ಯಕ್ಕೆ ಈ ಓಟ ಇಲ್ಲಿಗೆ ನಿಲ್ಲುವ ಲಕ್ಷಣಗಳು ಕಾಣ್ತಿಲ್ಲ. ಹೋಲ್ಸೇಲ್ ಮಾರುಕಟ್ಟೆ ಪರಿಣಿತರ ಪ್ರಕಾರ ಟೊಮೆಟೋ ಬೆಲೆ ಶೀಘ್ರವೇ ಮುನ್ನೂರರ ಗಡಿಯನ್ನು ದಾಟಲಿದೆ. ಇದಕ್ಕೆ ಮಳೆ, ಟೊಮೆಟೋ ಗುಣಮಟ್ಟ, ಪೂರೈಕೆ ಮತ್ತು ಸಾಗಣೆ ಸಮಸ್ಯೆಗಳು ಕಾರಣ ಎನ್ನಲಾಗುತ್ತಿದೆ.ಈ ಮಧ್ಯೆ ಚಾಮರಾಜನಗರದ ಕೆಬ್ಬೆಪುರದಲ್ಲಿ ಮಂಜು ಎನ್ನುವ ರೈತ ಎರಡು ಎಕರೆಯಲ್ಲಿ ಬೆಳೆದಿದ್ದ