ಭಾರತದ ಅನೇಕ ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಬೋಧನೆಗೆ ಪಿಎಚ್ಡಿ ಕಡ್ಡಾಯ ಎನ್ನಲಾಗಿತ್ತು. ಆದರೆ ಇದೀಗ ವಿಶ್ವವಿದ್ಯಾಲಯ ಅನುದಾನ ಆಯೋಗವು ತನ್ನ ಮಹತ್ತರ ನಿರ್ಧಾರವನ್ನು ಪ್ರಕಟಿಸಿದ್ದು,ವಿಶ್ವವಿದ್ಯಾನಿಲಯಗಳಲ್ಲಿ ಬೋಧಕರಾಗಿ ಹೆಚ್ಚಿನ ಉದ್ಯಮ ತಜ್ಞರನ್ನು ಹೊಂದಲು ಈ ಹಿಂದೆ ಕಡ್ಡಾಯ ಗೊಳಿಸಿದ್ದ ಪಿಹೆಚ್ಡಿ ಅಗತ್ಯತೆಯನ್ನು ತೆಗೆದುಹಾಕಲು ನಿರ್ಧರಿಸಿತ್ತು.ಇದು ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ನಾಂದಿಗೆ ಕಾರಣವಾಗಲಿದೆ ಎನ್ನಲಾಗಿದೆ. ಮಾತ್ರವಲ್ಲ ಆಯಾಯ ಕ್ಷೇತ್ರಗಳ ಪರಿಣಿತರು, ಉದ್ಯಮದ ತಜ್ಞರು ಮತ್ತು ವೃತ್ತಿಪರರನ್ನು ಶಿಕ್ಷಣ ಕ್ಷೇತ್ರದತ್ತ ಸಳೆಯುವ ನಿಟಗ್ಟಿನಲ್ಲಿ