ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಡಿಸಿಎಂ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.