ಬೆಂಗಳೂರು (ಸೆ18) : ಕೊರೋನಾ ವೈರಸ್ ಕಾರಣಕ್ಕೆ ಕಳೆದ ಒಂದೂವರೆ ವರ್ಷಗಳಿಂದ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳ ಪರೀಕ್ಷೆ ನಡೆಸುವುದನ್ನು ಪೊಲೀಸ್ ಇಲಾಖೆ ನಿರ್ಬಂಧಿಸಿದ್ದರು. ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳನ್ನು ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಪೊಲೀಸರು ಸೋಂಕಿಗೆ ತುತ್ತಾಗುವ ಭಯದಿಂದಾಗಿ ಇಲಾಖೆ ಇಂತಹ ತೀರ್ಮಾನಕ್ಕೆ ಬರಲಾಗಿತ್ತು. ಆದರೆ, ಇದೀಗ ಕೊರೋನಾ ಸಂಖ್ಯೆ ಕ್ರಮೇಣ ಇಳಿಯುತ್ತಿವೆ. ಅಲ್ಲದೆ, ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳಿಂದಾಗಿ ಪ್ರಸ್ತುತ ರಸ್ತೆ ಅಪಘಾತಗಳೂ ಅಧಿಕವಾಗುತ್ತಿದೆ. ಹೀಗಾಗಿ ಪೊಲೀಸರು