ಯಾದಗಿರಿ: ಬೇಸಿಗೆ ಮುಗಿದು, ಮಳೆಗಾಲ ಆರಂಭವಾಗಿದ್ರೂ ಬಿಸಿಲೂರು ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮಾತ್ರ ಮುಕ್ತಿ ಸಿಕ್ಕಿಲ್ಲ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನೀರಿನ ಹಾಹಾಕಾರ ಶುರುವಾಗಿರೋದ್ರ ನಡುವೆಯೇ ಜಿಲ್ಲೆಯ ತಾಲೂಕು ಕೇಂದ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ತಾಲೂಕು ಕೇಂದ್ರದ ಜನ ಕಿಲೋಮೀಟರ್ ಗಟ್ಟಲೇ ನಡೆದು ನೀರು ತರಬೇಕಾದ ದುಸ್ಥಿತಿ ಎದುರಾಗಿದೆ.ಹೌದು. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕು ಕೇಂದ್ರವಾಗಿ 10 ವರ್ಷಗಳು ಕಳೆದಿದ್ರೂ ಇದುವರೆಗೂ ನೀರಿನ ಸಮಸ್ಯೆ