ಬೆಂಗಳೂರು : ಪ್ರತಿಯೊಬ್ಬರ ಜೀವಜಲ ಅಂದ್ರೇ ಅದು ಕಾವೇರಿ. ಕಾವೇರಿ ನೀರಿಗೆ ಕೊಳಚೆ ನೀರು ಮಿಕ್ಸ್ ಆದ ಘಟನೆ ಬೆಂಗಳೂರಲ್ಲಿ ನಡೆದಿದೆ.ಹೌದು. ಬೆಂಗಳೂರಿನ ಭಾರತೀ ನಗರದ ಕಾಮರಾಜ್ ರೋಡ್ನಲ್ಲಿ ಕುಡಿಯುವ ಕಾವೇರಿ ನೀರಿಗೆ ಕೊಳಚೆ ನೀರು ಮಿಕ್ಸ್ ಆಗುತ್ತಿದೆ. ಇದಕ್ಕೆ ಕಾರಣ ಕಳೆದ ಮೂರು ವರ್ಷಗಳಿಂದ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರೋದು.ಪೈಪ್ಲೈನ್ ಸಮಸ್ಯೆಯಿಂದ ಕುಡಿಯುವ ನೀರಿನಲ್ಲಿ ಹಾಗೂ ವಾಶ್ ರೂಂನಲ್ಲಿ ಕೊಳಚೆ ನೀರು ಬರುತ್ತಿದೆ. ಕಾಮರಾಜ ರಸ್ತೆಯ ನಿವಾಸಿಗಳು ಇಂತಹ ಕೊಳಚೆ