ಬೆಳಗಾವಿ : ಬಾರ್ ಹಾಗೂ ಪಬ್ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಮಾರುಕಟ್ಟೆಯಲ್ಲಿ ಈಗಾಗಲೇ ವಿಶೇಷ ಮಾಸ್ಕ್ಗಳನ್ನು ಬಿಡುಗಡೆ ಮಾಡಲಾಗಿದೆ.ಮಾಲೀಕರು ಅಥವಾ ನಿರ್ವಾಹಕರು ಆ ಮಾಸ್ಕ್ಗಳನ್ನು ಪಡೆದು ಬರುವ ಗ್ರಾಹಕರಿಗೆ ನೀಡಬೇಕು. ಇದರಿಂದ ಅವರು ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.ನಗರದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಪಬ್, ಬಾರ್ ಮಾಲೀಕರ ವಿರೋಧದ ಕುರಿತು ಮಾತನಾಡಿದ ಸಚಿವರು, ಬಾರ್, ಪಬ್ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಸ್ಪೆಷಲ್ ಮಾಸ್ಕ್ ರಿಲೀಸ್ ಮಾಡಿದ್ದಾರೆ.ಬರುವ