ನವದೆಹಲಿ : ದೆಹಲಿ ಮತ್ತು ಸುತ್ತಮುತ್ತಲ ರಾಜ್ಯಗಳಲ್ಲಿ ದಿಢೀರನೆ ಕೋವಿಡ್ ಸೋಂಕು ಏರಿಕೆಗೆ ಒಮಿಕ್ರೋನ್ನ ಹೊಸ ಉಪತಳಿಗಳೇ ಕಾರಣವಿರಬಹುದು ಎಂದು ಮೂಲಗಳು ಹೇಳಿವೆ.ಏಪ್ರಿಲ್ ತಿಂಗಳ ಮೊದಲ 15 ದಿನದ ಅವಧಿಯಲ್ಲಿ ದೆಹಲಿ, ಉತ್ತರಪ್ರದೇಶ, ಹಯಾರ್ಣದಲ್ಲಿ ದಿಢೀರಣೆ ಹೊಸ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗಿತ್ತು. ಹೀಗಾಗಿ ಇದು ವೈರಸ್ನ ಹೊಸ ತಳಿಯಾಗಿರಬಹುದು, ಇದು 4ನೇ ಅಲೆಗೆ ಕಾರಣವಾಗಬಹುದು ಎಂಬ ಆತಂಕಗಳು ಮೂಡಿದ್ದವು.ಆದರೆ ಇದೀಗ ಏಪ್ರಿಲ್ ತಿಂಗಳ ಮೊದಲ 15 ದಿನಗಳ ಅವಧಿಯಲ್ಲಿ ಪತ್ತೆಯಾದ