ಬೆಂಗಳೂರು: ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಮತ್ತು ಸಹಚರರ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.ನಿನ್ನೆ ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಜೈಲಿಗೆ ಪತಿಯನ್ನು ನೋಡಲು ಆಗಮಿಸಿದ್ದಾಗ ವಿಜಯ್ ನಿನ್ನ ಮುಖ ನೋಡಲೂ ನನಗೆ ಇಷ್ಟವಿಲ್ಲ ಎಂದು ಚೀಟಿ ಬರೆದು ಸಾಗಹಾಕಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ವಿಜಿ ಎರಡನೇ ಪತ್ನಿ ಕೀರ್ತಿ ಕಳೆದ ಎರಡು ದಿನಗಳಿಂದ ಯಾರ ಕಣ್ಣಿಗೂ ಕಾಣಿಸಿಕೊಳ್ಳುತ್ತಿಲ್ಲ.ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಜಿಗೆ ಜಾಮೀನು