ಬೆಂಗಳೂರು, ಅ 09 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿ ದಸರಾ ಅಂಗವಾಗಿ 1000 ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ಬಸ್ಗಳು ಸಂಚಾರ ನಡೆಸಲಿವೆ. 13/10/2021 ರಿಂದ 21/10/2021ರ ತನಕ ಹೆಚ್ಚುವರಿ ಬಸ್ಗಳು ಸಂಚಾರ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮನದ ಪ್ರಕಟಣೆ ತಿಳಿಸಿದೆ. ಕೆಎಸ್ಆರ್ಟಿಸಿ ವೆಬ್ಸೈಟ್ ಮೂಲಕ ಮುಂಗಡವಾಗಿ ಟಿಕೆಟ್