ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ತಮ್ಮ ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ ಎಂಬ ಸುದ್ದಿಯಿದೆ. ಅದರ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಸದ್ಯಕ್ಕೆ ಬೆಂಗಳೂರು ಉತ್ತರ ಕ್ಷೇತ್ರ ಪ್ರತಿನಿಧಿಸುತ್ತಿರುವ ಸದಾನಂದ ಗೌಡ ತಾವು ಹಿಂದೆ ಪ್ರತಿನಿಧಿಸುತ್ತಿದ್ದ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿತ್ತು.ಆದರೆ ಈ ಬಗ್ಗೆ ಅವರೇ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದು ಇಂತಹ ಯಾವುದೇ ಆಲೋಚನೆ ನನಗಿಲ್ಲ. ಈ