ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಫೆ.1) ಸಂಸತ್ತಿನ ಲೋಕಸಭೆ ಕಲಾಪದಲ್ಲಿ ಕೇಂದ್ರ ಬಜೆಟನ್ನು ಮಂಡಿಸಿದ್ದಾರೆ.ಈ ಬಾರಿಯ ಬಜೆಟ್ ಜನಪ್ರಿಯ ಬಜೆಟ್ ಅಲ್ಲದಿದ್ದರೂ ಜನಪರ ಬಜೆಟ್ ಎಂದು ಹೇಳಲಾಗುತ್ತಿದೆ. ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ತಂತ್ರಜ್ಞಾನ ವಲಯಕ್ಕೆ ಹಲವು ಕೊಡುಗೆ ನೀಡಲಾಗಿದ್ದು ಇತರ ಕ್ಷೇತ್ರಗಳ ಜತೆ ತಂತ್ರಜ್ಞಾನ ಕ್ಷೇತ್ರ ಕೂಡ ಹೆಚ್ಚು ಗಮನ ಸೆಳೆದಿದೆ.ಬಜೆಟ್ನಲ್ಲಿ ಗಮನ ಸೆಳೆದ ವಿಚಾರಗಳಲ್ಲಿ ಇ-ಪಾಸ್ಪೋರ್ಟ್ ಕೂಡ ಒಂದು. ಎಂಬೆಡೆಡ್ ಚಿಪ್