ವಿಜಯಪುರ : ಉಕ್ಕಲಿ ಗ್ರಾಪಂ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಭೂಕಂಪನ ಸಂಭವಿಸಿದ್ದು, ಜಿಲ್ಲೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ.ನಿನ್ನೆ ಸಂಜೆ 7.51ಕ್ಕೆ ಭೂಮಿಯ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ. ಇದು ಈ ವಾರದಲ್ಲಿ ಎರಡನೇ ಬಾರಿ ಜಿಲ್ಲೆಯಲ್ಲಿ ಭೂಮಿ ನಲುಗಿದೆ. ಇದರಿಂದಾಗಿ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.ರಿಕ್ಟರ್ ಮಾಪಕದಲ್ಲಿ ಭೂಕಂಪನ ದಾಖಲಾಗಿದ್ದು, KSNDMC ಭೂಕಂಪನವನ್ನ ದೃಢಪಡಿಸಿದೆ. ಭೂಮಿ ಪದೇ ಪದೇ ಜಿಲ್ಲೆಯಲ್ಲಿ ಕಂಪಿಸುತ್ತಿರುವುದರಿಂದ ಜಿಲ್ಲೆಯ ಜನರು