ಮಡಿಕೇರಿ : ಪದೇ ಪದೇ ಭೂಕಂಪವಾಗುವ ವಿಜಯಪುರ ಮತ್ತು ಕಳೆದ ಕೆಲ ವರ್ಷಗಳಿಂದ ನಿರಂತರ ಪ್ರಕೃತಿ ವಿಕೋಪಕ್ಕೀಡಾಗುತ್ತಿರುವ ಕೊಡಗು ಜಿಲ್ಲೆಯ ವಿವಿಧೆಡೆಗಳಲ್ಲಿ ಶುಕ್ರವಾರ ರಾತ್ರಿ ಮತ್ತು ಶನಿವಾರ ಬೆಳಿಗ್ಗೆ ಮತ್ತೆ ಭೂಕಂಪನವಾಗಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ವಿಜಯಪುರ ನಗರದ ಹಲವೆಡೆ ಶುಕ್ರವಾರ ರಾತ್ರಿ ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ 2.4 ತೀವ್ರತೆ ದಾಖಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕೆಲವೆಡೆ ಬೆಳಗ್ಗೆ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 2.3 ದಾಖಲಾಗಿದೆ.ವಿಜಯಪುರ