ಬೆಂಗಳೂರು : ರೋಹಿತ್ ಚಕ್ರತೀರ್ಥ ಸಮಿತಿ ಮಾಡಿಕೊಟ್ಟಿದ್ದ ಪಠ್ಯ ಪರಿಷ್ಕರಣೆಯನ್ನು ಖಂಡಿಸಿ ನಾಡಿನ ಹಲವು ಪ್ರಗತಿಪರ ಚಿಂತಕರು ಪಠ್ಯವಾಪ್ಸಿ ಚಳುವಳಿ ನಡೆಸಿದ್ದರು.ಸರ್ಕಾರಕ್ಕೆ ಪತ್ರ ಬರೆದು ತಮ್ಮ ಪಠ್ಯ/ಪದ್ಯವನ್ನು ಹಿಂಪಡೆಯುವಂತೆ ಮನವಿ ಮಾಡಿದ್ದರು. ಇದಕ್ಕೆ ಸರ್ಕಾರ ಇದೀಗ ತಡವಾಗಿ ಸ್ಪಂದಿಸಿದೆ.ಶೈಕ್ಷಣಿಕ ವರ್ಷದಲ್ಲಿ ಅರ್ಧ ಭಾಗ ಮುಗಿದ ಬಳಿಕ ಇದೀಗ 7 ಸಾಹಿತಿಗಳ ಪಠ್ಯಗಳನ್ನು ಹಿಂಪಡೆದಿರುವುದಾಗಿ ಪ್ರಕಟಿಸಿದೆ.10ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿದ್ದ ದೇವನೂರು ಮಹಾದೇವ ಅವರ ಎದೆಗೆ ಬಿದ್ದ ಅಕ್ಷರ, ಡಾ.ಜಿ