ಚಿತ್ರದುರ್ಗ: ಚುನಾವಣಾ ನೀತಿ ಸಂಹಿತೆಜಾರಿಯಲ್ಲಿರುವಾಗಅನುಮತಿ ಪಡೆಯದೆ ಮೊಬೈಲ್ ಮೂಲಕ ಬಲ್ಕ್ ಎಸ್.ಎಂ.ಎಸ್ ಹಾಗೂ ವಾಯ್ಸ್ಮೆಸೇಜ್ ಕಳುಹಿಸಿದ ಚಿತ್ರದುರ್ಗ ವಿಧಾನಸಭಾಕ್ಷೇತ್ರದಜಾತ್ಯಾತೀತಜನತಾದಳದ ಅಭ್ಯರ್ಥಿ ಕೆ.ಸಿ.ವೀರೇಂದ್ರ ಇವರಿಗೆ ಚುನಾವಣಾಧಿಕಾರಿಯವರು ನೋಟಿಸ್ ನೀಡಿದ್ದಾರೆ.