ಚಿತ್ರದುರ್ಗ:ರಾಂಪುರ ಸಮೀಪದ ನುಂಕಿಮಲೆ ಬೆಟ್ಟದ ರಸ್ತೆ ಪಕ್ಕದಲ್ಲಿರುವ ಜನಾರ್ಧನರೆಡ್ಡಿ ವಾಸ್ತವ್ಯದ ಮನೆಗೆ ಚುನಾವಣ ಆಯೋಗ ಕಣ್ಗಾವಲು ಹಾಕಿದ್ದು, ರೆಡ್ಡಿ ಬೆಂಬಲಿಗರ ಚಲನವಲನಗಳಮೇಲೆ ಹದ್ದಿನ ಕಣ್ಣು ಹಾಕಿದೆ.