ನವದೆಹಲಿ : ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.