ಮಟಕಾ, ವಂಚನೆಯಂತಹ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಇಬ್ಬರು ರೌಡಿ ಶೀಟರನ್ನು ಧಾರವಾಡ ಜಿಲ್ಲೆಯಿಂದ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ನಗರದ ವ್ಯಾಪ್ತಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಭಯ, ಭೀತಿಯನ್ನು ಉಂಟು ಮಾಡುವಂತಹ ಹಾಗೂ ಮುಂಬರುವ ರಾಜ್ಯದ ವಿಧಾನ ಸಭೆ ಚುನಾವಣೆ ವೇಳೆಯಲ್ಲಿ ಸದರಿ ವ್ಯಕ್ತಿ ಅಕ್ರಮ ಚಟುಚಟುಕೆಗಳಲ್ಲಿ ತೊಡಗುವ ಸಾಧ್ಯತೆ ಇರುವುದರಿಂದ ದತ್ತು ರೇವಣಸಾ ಲದ್ವಾ (41) ಗಡಿಪಾರು ಮಾಡಿ