ಬೆಂಗಳೂರು : ವಿಧಾನಪರಿಷತ್ನ ಶಿಕ್ಷಕರು, ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆದಿದೆ. ವಾಯುವ್ಯ ಪದವೀಧರ, ದಕ್ಷಿಣ ಪದವೀಧರ, ವಾಯುವ್ಯ ಶಿಕ್ಷಕರು, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಶಾಂತಿಯುತ ಮತದಾನ ನಡೆದಿದೆ.ನಾಲ್ಕು ಸ್ಥಾನಗಳಿಗೂ ಬಿಜೆಪಿ, ಕಾಂಗ್ರೆಸ್ ಸ್ಪರ್ಧೆ ಮಾಡಿದೆ. ವಾಯುವ್ಯ ಪದವೀಧರ ಕ್ಷೇತ್ರ ಬಿಟ್ಟು ಮೂರು ಕಡೆ ಜೆಡಿಎಸ್ ಅದೃಷ್ಟ ಪರೀಕ್ಷೆಗೆ ಸಿದ್ಧವಾಗಿದೆ. ಎಂಟನೇ ಬಾರಿ ಸ್ಪರ್ಧೆ ಮಾಡಿರುವ ಹೊರಟ್ಟಿ ಸೇರಿ 49 ಅಭ್ಯರ್ಥಿಗಳ ಭವಿಷ್ಯ ನಾಡಿದ್ದು ಜೂನ್ 15ರಂದು