ಬೆಂಗಳೂರು : ಮಾರ್ಚ್ವರೆಗೂ ಸಂಪುಟ ವಿಸ್ತರಣೆ ಬೇಡ. ಆ ಬಳಿಕವೇ ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಂಪುಟ ಸರ್ಜರಿ ಮಾಡಬಹುದು ಎಂದು ಬಿಜೆಪಿ ಹೈಕಮಾಂಡ್ನಿಂದ ಖಚಿತ ಸಂದೇಶ ಬಂದಿದೆ.ಹಾಗೆಯೇ ನಿಶ್ಚಿಂತೆಯಿಂದ ಆಡಳಿತ ನಡೆಸಿಕೊಂಡು ಹೋಗುವುದರ ಜತೆಗೆ ಉತ್ತಮ ಬಜೆಟ್ ಮಂಡಿಸುವಂತೆ ಸಿಎಂಗೆ ವರಿಷ್ಠರು ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.ಸಿಎಂ ಬಸವರಾಜ ಬೊಮ್ಮಾಯಿ ದಿಲ್ಲಿ ಪ್ರವಾಸ ಕೈಗೊಂಡಿದ್ದಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜಕೀಯ ಬೆಳವಣಿಗೆ ವಿಚಾರವಾಗಿಯೂ ಚರ್ಚಿಸಿದ್ದರು. ಸಂಪುಟ