ಬೆಸ್ಕಾ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಮೇಲೆ ಹೆಚ್ಚುವರಿಯಾಗಿ 51 ಪೈಸೆ ಹೊಂದಾಣಿಕೆ ಶುಲ್ಕವನ್ನು ವಿಧಿಸಲಾಗಿದೆ. ಇದು ಜುಲೈನಿಂದ ಸೆಪ್ಟೆಂಬರ್ವರೆಗೆ ಮಾತ್ರ ಅಕ್ಟೋಬರ್ನಿಂದ ಮತ್ತೆ ಈ ಶುಲ್ಕವನ್ನು ಪರಿಷ್ಕರಣೆ ಮಾಡಲಾಗುತ್ತದೆ. ಆಗ 50 ಪೈಸೆಗೆ ಈ ಶುಲ್ಕ ಇಳಿಯಲಿದೆ. ಅದೇ ರೀತಿ, ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ ಹೆಚ್ಚುವರಿಯಾಗಿ 47 ಪೈಸೆ, ಚೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 41 ಪೈಸೆ, ಹೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 50 ಪೈಸೆ, ಜೆಸ್ಕಾಂ ವ್ಯಾಪ್ತಿಯಲ್ಲಿ 34