ಬೆಂಗಳೂರು : ನಗರದ ಹಲವಾರು ಪ್ರದೇಶಗಳಲ್ಲಿ ಇಂದಿನಿಂದ ಬುಧವಾರದವರೆಗೆ ವಿದ್ಯುತ್ ಕಡಿತ ಸಮಸ್ಯೆ ಎದುರಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ. ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೋರೇಶನ್ ಲಿಮಿಟೆಡ್ (ಕೆಪಿಟಿಸಿಎಲ್) ನಿರ್ವಹಣೆ ಮತ್ತು ಇತರ ಕೆಲಸಗಳಿಂದಾಗಿ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಬೇಕಾಗುತ್ತದೆ.ಬೆಂಗಳೂರು ದಕ್ಷಿಣ ವಲಯದಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪದ್ಮನಾಭನಗರ ಜೆಪಿ ನಗರ 5 ನೇ ಹಂತ,