ಬೆಂಗಳೂರು : ಹೊಸ ವರ್ಷ ಆರಂಭಕ್ಕೂ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡುವ ಪ್ರಸ್ತಾಪವನ್ನು ಇಂಧನ ಇಲಾಖೆ ಸಿದ್ಧಪಡಿಸಿದೆ. ಗೃಹ ಬಳಕೆಯೂ ಸೇರಿದಂತೆ ಎಲ್ಲ ಬಗೆಯ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಇಂಧನ ದರ ಕಡಿತಕ್ಕೆ ಚಿಂತನೆ ನಡೆಸಲಾಗಿದೆ. ಅದಕ್ಕಾಗಿ ಬಳಕೆದಾರರ ಶುಲ್ಕವನ್ನು ಕಡಿಮೆ ಮಾಡಲು ನಿರ್ಧರಿಸಿದ್ದು, ಪ್ರತಿ ಯುನಿಟ್ಗೆ 70 ಪೈಸೆಯಿಂದ 2ರೂ. ವರೆಗೂ ಶುಲ್ಕ ಇಳಿಕೆಯಾಗುವ ನಿರೀಕ್ಷೆ ಇದೆ.ಪ್ರತಿವರ್ಷ ನಡೆಸುವ ವಾರ್ಷಿಕ ದರ ಪರಿಷ್ಕರಣೆಯಲ್ಲಿ