ಬೆಂಗಳೂರು : ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟಲಿದೆ.ಯುನಿಟ್ಗೆ 1 ರೂ. 50 ಪೈಸೆ ಹೆಚ್ಚಳಕ್ಕೆ ಕೆಇಆರ್ಸಿಗೆ ಬೆಸ್ಕಾಂ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಹೀಗಾಗಿ ಶೀಘ್ರದಲ್ಲೇ ವಿದ್ಯುತ್ ದರ ಹೆಚ್ಚಳವಾಗಲಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರ ಕೈ ಸುಡ್ತಿದೆ. ಈ ಬೆನ್ನಲ್ಲೇ ಇದೀಗ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಲಿದೆ. ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರೆ ಕಂಪನಿಗಳು