ಲಕ್ನೋ : ವಿಚ್ಛೇದಿತ ಮುಸ್ಲಿಂ ಮಹಿಳೆ ಮರುವಿವಾಹ ಆಗದೇ ಇದ್ದಲ್ಲಿ, ಪತಿಯಿಂದ ಜೀವನಾಂಶ ಪಡೆಯಲು ಅರ್ಹಳು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ವಿಚ್ಛೇದಿತ ಮುಸ್ಲಿಂ ಮಹಿಳೆಯು ‘ಇದ್ದತ್’ (40 ದಿನ) ಅವಧಿ ಮುಗಿದ ನಂತರ ಜೀವನಾಂಶ ಕೋರಿ ಅರ್ಜಿ ಸಲ್ಲಿಸುವುದಾದರೆ,ಆಕೆ ಮರುಮದುವೆಯಾಗದೇ ಇರುವವರೆಗೆ ಕ್ರಿಮಿನಲ್ ಪ್ರೊಸಿಜರ್ ಕೋಡ್ ಅಡಿಯಲ್ಲಿ ತನ್ನ ಪತಿಯಿಂದ ಜೀವನಾಂಶವನ್ನು ಪಡೆಯಲು ಅರ್ಹಳಾಗಿದ್ದಾಳೆ ಎಂದು ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠ ತಿಳಿಸಿದೆ. ಸಿಆರ್ಪಿಸಿಯ ಸೆಕ್ಷನ್ 125 ರ