ಚಂಡೀಗಢ : ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ಇಲ್ಲದ ಸರ್ಕಾರಿ ನೌಕರರಿಗೆ ಸಂಬಳ ನೀಡುವುದಿಲ್ಲ ಎಂದು ಪಂಜಾಬ್ ಸರ್ಕಾರ ತಿಳಿಸಿದೆ.ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದಿದ್ದರೆ ಅಥವಾ ಒಂದು ಡೋಸ್ ಮಾತ್ರ ಪಡೆದಿದ್ದರೆ ಅದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರವನ್ನು ಸರ್ಕಾರದ ಲಸಿಕೀಕರಣ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಿಸಿರಬೇಕು. ಅಂತಹವರಿಗೆ ಸಂಬಳ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.ಕೊರೊನಾ ವೈರಸ್ನ ರೂಪಾಂತರಿ ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜನರು ಲಸಿಕೆ