ಅಂಚೆ ಇಲಾಖೆಯಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ಈ ಇಲಾಖೆಯಲ್ಲಿನ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯಲ್ಲಿ ಒಟ್ಟು 29 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.ಅದರಂತೆ 15 ಸಾಮಾನ್ಯ ವರ್ಗದವರಿಗೆ, 8 ಒಬಿಸಿ, 3 ಎಸ್ಸಿ ಮತ್ತು 3 ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಉದ್ಯೋಗ ಸಿಗಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.ಹುದ್ದೆಯ ವಿವರಗಳು: ಒಟ್ಟು ಹುದ್ದೆಗಳು-