ಬೆಂಗಳೂರು : ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಆರಂಭ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.