ಮೈಸೂರು : ಹೊಸ ವರ್ಷದ ಸಂಭ್ರಮಾಚರಣೆಗೆ ಇಡೀ ರಾಜ್ಯ ಕಾದು ಕುಳಿತಿದೆ. ಕೊರೊನಾ ಕಂಟಕದ ಬಳಿಕ ಬಂದಿರೋ ಹೊಸ ವರ್ಷವನ್ನು ಅದ್ಧೂರಿಯಿಂದ ಸ್ವಾಗತಿಸಲು ಜನರು ಕಾತುರದಿಂದ ಕಾಯುತ್ತಿದ್ದಾರೆ.ಬಹುತೇಕರು ವಿವಿಧ ಸ್ಥಳಗಳಿಗೆ ಪ್ರವಾಸ ಕಾರ್ಯಕ್ರಮಕ್ಕೆ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆದ್ರೆ ಕಟ್ಟುನಿಟ್ಟಿನ ನಿಯಮಗಳು ಪ್ರವಾಸಿಗರಿಗೆ ನಿರಾಶೆಯುಂಟುಮಾಡಿವೆ.ಈಗಾಗಲೇ ರಾಜಧಾನಿಯಲ್ಲಿ ನಂದಿಬೆಟ್ಟಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಈ ಬೆನ್ನಲ್ಲೇ ಮೈಸೂರಿನ ಪ್ರತಿಷ್ಠಿತ ಪ್ರವಾಸಿ ತಾಣವಾದ ಚಾಮುಂಡಿಬೆಟ್ಟಕ್ಕೂ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.ಡಿಸೆಂಬರ್ 31ರ ರಾತ್ರಿ 9 ಗಂಟೆಯಿಂದ