ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು. ಐಐಟಿ ಮಾದರಿಯಲ್ಲಿ ಕೆಐಟಿ ಸ್ಥಾಪನೆ ಮಾಡಲಾಗುವುದು. ಉನ್ನತ ಶಿಕ್ಷಣಕ್ಕೆ ಉಚಿತ ಆನ್ಲೈನ್ ಕೋಚಿಂಗ್ ಯೋಜನೆ ನೀಡಲಾಗುವುದು ಎಂದು ಶಿಕ್ಷಣ ಕ್ಷೇತ್ರದ ವಿಶೇಷ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.ಸಿಎಂ ಬೊಮ್ಮಾಯಿ ಇಂದು ಚೊಚ್ಚಲ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನೋಡಿ ಕಲಿ, ಮಾಡಿ ಕಲಿ ಕಲ್ಪನೆಯಡಿ ಕಿಟ್ ವಿತರಣೆ ಮಾಡಲಾಗುವುದು. 169 ಸರ್ಕಾರಿ