ಬೆಂಗಳೂರು : ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಫ್ರೀ ಕರೆಂಟ್ ಸಿಗುತ್ತದೆ ಎಂದು ರಾಜ್ಯದ ಜನರು ಸಂತಸಪಟ್ಟರೆ ಕೆಲವೆಡೆ ವಿದ್ಯುತ್ ಬಿಲ್ ಅನ್ನು ದುಪ್ಪಟ್ಟು ಮಾಡಿ ಶಾಕ್ ನೀಡಲಾಗಿದೆ.