ಕಲಬುರಗಿ : 545 ಪಿಎಸ್ಐ ಹುದ್ದೆಗಳ ನೋಟಿಫಿಕೇಶನ್ ಮುಗಿದಿದೆ. 402ರಲ್ಲಿ ಮಾಡೋಣ ಎಂಬ ಮಾತುಗಳ ಜೊತೆಗೆ ಪರೀಕ್ಷಾ ಕೇಂದ್ರವನ್ನೇ ಮೊದಲು ಬುಕ್ ಮಾಡಲು ಅರ್ಜಿ ಸಂಖ್ಯೆಯನ್ನು ಬೇಗನೇ ಕಳುಹಿಸಿ ಎಂಬ ಹಲವಾರು ಸಂಭಾಷಣೆಗಳನ್ನು ಹೊಂದಿರುವ ಸ್ಫೋಟಕ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಅವರು, ಪಿಎಸ್ಐ ನೇಮಕಾತಿಯ ಸಂಬಂಧ ಇಬ್ಬರು ಆರೋಪಿಗಳ ಸಂಭಾಷಣೆಯಿದೆ.ಇದರಲ್ಲಿ ಓರ್ವ ವ್ಯಕ್ತಿ