ಬೆಂಗಳೂರು : ಭಾರತ ಬಂದ್ ಹೆಸರಿನಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗಬಾರದು. ರೈತ ಮುಖಂಡರು ತಮ್ಮ ವೈಚಾರಿಕ ಭಿನ್ನಾಭಿಪ್ರಾಯಗಳನ್ನು ಬೇರೆ ರೀತಿಯಲ್ಲಿ ವ್ಯಕ್ತಪಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. Photo Courtesy: Google ಹುಬ್ಬಳ್ಳಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್, ಲಾಕ್ಡೌನ್ ನಂತರ ಜನ ಈಗಷ್ಟೇ ವ್ಯಾಪಾರ ವಹಿವಾಟುಗಳಿಗೆ ಮರಳಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೆ ಬಂದ್ ನಡೆಸುವ ಮೂಲಕ ಅವರ ಜೀವನಕ್ಕೆ