ಕಾಂಗ್ರೆಸ್ ಸರಕಾರವಿದ್ದ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಳವಾಗಿದೆ. ಬಿಜೆಪಿ ಸರಕಾರವಿರುವ ರಾಜ್ಯಗಳಲ್ಲಿ ರೈತರ ಆತ್ಮಹತ್ಯೆ ಕಡಿಮೆಯಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದ್ರೆ ಅಧಿಕಾರವನ್ನ ರೈತರಿಗೆ ಸಮರ್ಪಣೆ ಮಾಡ್ತೇವೆ.ರೈತ ಮಿತ್ರ ಘೋಷಣೆ ಪತ್ರ ಹೊರಡುಸ್ತೇವೆ ಎಂದು ಆಶ್ವಾಸನೆ ನೀಡಿದರು. ಬಿಜೆಪಿಯ ಸರ್ಕಾರ