ನವದೆಹಲಿ : ಪಂಚ ರಾಜ್ಯಗಳ ಚುನಾವಣೆಗೆ ಮುನ್ನಾ ದಿನ ಪ್ರಧಾನಿ ನರೇಂದ್ರ ಮೋದಿ ಎಎನ್ಐ ಸುದ್ದಿಸಂಸ್ಥೆಗೆ ವಿಸ್ತೃತ ಸಂದರ್ಶನವೊಂದನ್ನು ನೀಡಿದ್ದು, ಅದರಲ್ಲಿ ಕೃಷಿ ಕಾಯ್ದೆ, ಪಂಚ ರಾಜ್ಯಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಸಾಧ್ಯತೆ, ಇತ್ತೀಚಿನ ಸಂಸತ್ ಭಾಷಣದಲ್ಲಿ ಮಾಜಿ ಪ್ರಧಾನಿ ನೆಹರೂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಹುಲ್ ಗಾಂಧಿ ಸವಾಲು, ವಂಶಾಡಳಿತ ಹೀಗೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.ಬಿಜೆಪಿ ಎಂದಿಗೂ ಜನರ ಸೇವೆ ಮಾಡುತ್ತದೆ. ನಾವು ಅಧಿಕಾರದಲ್ಲಿದ್ದಾಗ ‘ಸಬ್