ಬೆಂಗಳೂರು : ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಅಬ್ಬರ ಮುಂದುವರೆಯಲಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಜನ ತತ್ತರಿಸಿದ್ದು, ನೂರಾರು ಮನೆಗಳಿಗೆ ನೀರು ನುಗ್ಗಿದೆ. ತೋಟ, ಭತ್ತದ ಗದ್ದೆಗಳಿಗೆ, ಮೀನುಗಾರರ ದೋಣಿಗಳಿಗೂ ನೀರು ನುಗ್ಗಿ ಸಾಕಷ್ಟು ಹಾನಿ ಮಾಡಿದೆ.ಅಂದಾಜು 40 ಕೋಟಿಗೂ ಅಧಿಕ ಹಾನಿಯಾಗಿದ್ದು ಜನ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ, ಆಲೂರು ಹಾಗೂ ಪಕ್ಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹೇಮಾವತಿ ನದಿಗೆ ಒಳಹರಿವು ಹೆಚ್ಚಾಗಿದೆ. 39,500