ಬಿ.ಎಸ್. ಯಡಿಯೂರಪ್ಪ ರ ಪುತ್ರ ವಿಜಯೇಂದ್ರನಿಗೆ ಟಿಕೆಟ್ ತಪ್ಪಿದ ಹಿನ್ನಲ್ಲೆಯಲ್ಲಿ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿ ಹೋಟೆಲ್ ಮುಂದೆ ಪ್ರತಿಭಟನೆ ನಡೆಸುತ್ತದ್ದಾಗ ಪೊಲೀಸರು ಲಾಠಿ ಚಾರ್ಚ್ ನಡೆಸಿದ ಘಟನೆ ನಡೆದಿದೆ. ವಿಶೇಷ ಕಾರಣಗಳಿಗಾಗಿ ಈ ಬಾರಿ ವಿಜಯೇಂದ್ರನಿಗೆ ಟಿಕೆಟ್ ನೀಡಲಾಗುತ್ತಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿ ರಾಜ್ಯ ಉಸ್ತುವಾರಿಗಳ ಜೊತೆ ಕಾರಿನಲ್ಲಿ ಹೊರಟು ಹೋದರು. ತಕ್ಷಣ ಅಲ್ಲೇ ಇದ್ದ ಬಿಜೆಪಿ ಕಾರ್ಯಕರ್ತರು ಕೇಂದ್ರ ನಾಯಕರ ವಿರುದ್ಧ ಘೋಷಣೆಗಳನ್ನ