ನವದೆಹಲಿ : ಉತ್ತರಾಖಂಡ, ಗೋವಾ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಇಂದಿನಿಂದ ಮತದಾನ ಆರಂಭವಾಗಿದೆ.ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ದಾಖಲೆ ಮಟ್ಟದಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ತಿಳಿಸಿದರು.ಉತ್ತರಾಖಂಡ, ಗೋವಾ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮತದಾನ ನಡೆಯಲಿದೆ. ಇಂದು ಮತ ಚಲಾಯಿಸಲು ಅರ್ಹರಾಗಿರುವ ಎಲ್ಲರೂ ದಾಖಲೆ ಮಟ್ಟದಲ್ಲಿ ಮತದಾನ ಮಾಡಿ.ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಚುನಾವಣೆ