ನವದೆಹಲಿ : ಮುಂಬರುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ವಿಧಾನಸಭಾ ಚುನಾವಣೆ ದಿನಾಂಕ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.ಕೇಂದ್ರ ಚುನಾವಣಾ ಆಯೋಗ ಶನಿವಾರ ಸುದ್ದಿಗೋಷ್ಠಿಯಲ್ಲಿ ಚುನಾವಣೆಯ ಮಾಹಿತಿ ನೀಡಿತು. ಪಂಚ ರಾಜ್ಯಗಳಿಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 10 ರಿಂದ ಮಾರ್ಚ್ 7ರ ವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಹೊರ ಬೀಳಲಿದೆ. ಕಠಿಣ ಪರಿಸ್ಥಿತಿಯಲ್ಲೂ ಚುನಾವಣೆ ನಡೆಸುವುದು ನಮ್ಮ