ಬೆಂಗಳೂರು : ಬಹು ನಿರೀಕ್ಷಿತ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಜ್ಜಾಗಿದೆ. ಕೆಂಪೇಗೌಡ ಏರ್ಪೋಟ್ ಎಂಡಿ ಹರಿಮಾರನ್ ಅವರು ಇಂದಿನಿಂದ (ಸೆಪ್ಟೆಂಬರ್ 12) ಟರ್ಮಿನಲ್-2ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಿದ್ದಾರೆ. ಇನ್ನು ಬೆಳಗ್ಗೆ 10.45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿಯಲಿದೆ. ಇನ್ನು ಹಳೆಯ ಟರ್ಮಿನಲ್-1 ದೇಶಿಯ ವಿಮಾನಗಳ ಹಾರಾಟಕ್ಕೆ ಮೀಸಲಿಡಲಾಗಿದೆ.ಅತ್ಯಾಧುನಿಕ ತಂತ್ರಜ್ಞಾನವುಳ್ಳ ಟರ್ಮಿನಲ್-2 ವಿವಿಧ ಜಾತಿಯ ಸಸ್ಯಗಳು