ಇಟಾನಗರ : ಅರುಣಾಚಲ ಪ್ರದೇಶದ ಕುರುಂಗ್ ಕುಮೇ ಜಿಲ್ಲೆಯಲ್ಲಿ ಭಾರತ ಮತ್ತು ಚೀನಾವನ್ನು ಸಂಪರ್ಕಿಸುವ ಸ್ಟ್ರಾಟೆಜಿಕ್ ಸೇತುವೆಯು ಪ್ರವಾಹದಿಂದಾಗಿ ಕೊಚ್ಚಿಹೋದ ಘಟನೆ ನಡೆದಿದೆ.ಕೊರೊರು ಗ್ರಾಮದ ಬಳಿ ಓಯಾಂಗ್ ನದಿಯ ಮೇಲೆ ಇರುವ ಸೇತುವೆಯು ಜಿಲ್ಲಾ ಕೇಂದ್ರವಾದ ಕೊಲೊರಿಂಗ್ ಅನ್ನು ಡಾಮಿನ್ನೊಂದಿಗೆ ಸಂಪರ್ಕಿಸುತ್ತಿತ್ತು. ಇದು ಭಾರತ-ಚೀನಾ ಗಡಿಯಲ್ಲಿ ಪ್ರಮುಖ ಕೊಂಡಿಯಾಗಿದೆ.ಬಿಆರ್ಓದ ಪ್ರಾಜೆಕ್ಟ್ ಅರುಣಾಂಕ್ ಮುಖ್ಯ ಇಂಜಿನಿಯರ್ ಬ್ರಿಗ್ ಅನಿರುದ್ಧ್ ಎಸ್. ಕನ್ವರ್ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರವಾಹದಿಂದಾಗಿ ಕೊಲೊರಿಯಾಂಗ್-ಹುರಿ ರಸ್ತೆಯಲ್ಲಿನ