ಚಿಕ್ಕಬಳ್ಳಾಪುರ : ರಾಜ್ಯದ ಬಹುತೇಕ ಕಡೆ ಬರದ ವಾತಾವರಣ, ಬರದ ನಡುವೆಯೂ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹಗಲು ರಾತ್ರಿ ಎನ್ನದೇ ಪಾತಾಳದಿಂದ ಅಂರ್ತಜಲ ಬಗೆದು ಹನಿ ಹನಿ ನೀರುಣಿಸಿ ಬಂಗಾರದಂತಹ ಹೂಗಳನ್ನ ಬೆಳೆದಿದ್ದಾರೆ. ಬರದ ನಡುವೆ ಕಳೆದ ಮೂರು ದಿನಗಳಿಂದ ಬಂದ ಮಳೆ ಈಗ ಆ ಜಿಲ್ಲೆಯ ಹೂ ಬೆಳೆಗಾರರಿಗೆ ಬರೆ ಹಾಕುವಂತೆ ಮಾಡಿದೆ. ರಾಶಿ ರಾಶಿ ಹೂ ಬಿಕರಿಯಾಗದೇ ರೈತರು ಸುಖಾಸುಮ್ಮನೆ ಬಿಸಾಡಿ ಹೋಗುವಂತಹ ಘಟನೆ ಚಿಕ್ಕಬಳ್ಳಾಪುರ ಹೂವಿನ