ಬೆಂಗಳೂರು : ತುಮಕೂರು ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಇದು ಕಹಿ ಸುದ್ದಿ. ಪೀಣ್ಯ ಫ್ಲೈಓವರ್ ಮೇಲೆ ಮತ್ತೆ ಘನ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.ಕಳೆದ ವರ್ಷ ಪೀಣ್ಯ ಫ್ಲೈಓವರ್ನ ಎರಡು ಪಿಲ್ಲರ್ನ ಕೇಬಲ್ಗಳಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ಎರಡ್ಮೂರು ತಿಂಗಳುಗಳ ಕಾಲ ಹೆವಿ ವೆಹಿಕಲ್ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಪಿಲ್ಲರ್ಗಳಿಗೆ ಕೇಬಲ್ ಅಳವಡಿಸಿದ ಬಳಿಕ ಭಾರತೀಯ ವಿಜ್ಞಾನ ಸಂಸ್ಥೆ ಭಾರಿ ವಾಹನಗಳ ಓಡಾಡಿಸಿ ತಪಾಸಣೆ ಮಾಡಿ