ಬೆಂಗಳೂರು : ವಿಶ್ವದಾದ್ಯಂತ ಈಗ ಫಿಫಾ ಫೀವರ್ ಜೋರಾಗಿದೆ. 2022ರ ಫಿಫಾ ಆ್ಯಂಥಮ್ ಸಾಂಗ್ ಸಹ ಕಾಲ್ಚೆಂಡಿನ ಆಟದ ಕ್ರೇಜ್ ಹೆಚ್ಚು ಮಾಡಿತ್ತು. ಅದರ ಜೊತೆಗೆ ಈಗ ಬೆಂಗಳೂರಲ್ಲೂ ಈ ಫಿಫಾ ಫಿವರ್ ಜೋರಾಗಿದೆ.ತಮ್ಮದೇ ಆ್ಯಂಥಮ್ ಸಾಂಗ್ ಮಾಡಿಕೊಂಡು ವಿದ್ಯಾರ್ಥಿಗಳು ಫುಟ್ಬಾಲ್ ಹಬ್ಬವನ್ನು ಸಂಭ್ರಮಿಸುತ್ತಿದ್ದಾರೆ. ಕತಾರ್ನಲ್ಲಿ ಫಿಫಾ ವಿಶ್ವಕಪ್ ಶುರುವಾದ ಬೆನ್ನಲ್ಲೇ ಸಿಲಿಕಾನ್ ಸಿಟಿ ಜನರಲ್ಲೂ ಫುಟ್ಬಾಲ್ ಕ್ರೇಜ್ ಹೆಚ್ಚಿಸಿದೆ.ನಗರದ ದೊಮ್ಮಲೂರು ಬಳಿ ಇರುವ ಬಿಬಿಎಂಪಿ ಮೈದಾನದಲ್ಲಿ ನಡೆದ ಅಂತರ್