ಮೈಸೂರು : ರಾಜ್ಯ ಸಭಾ ಚುನಾವಣಾ ಹಿನ್ನಲೆಯಲ್ಲಿ ಇದೀಗ ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಕೆಆರ್ ನಗರದ ಜೆಡಿಎಸ್ ಅಭ್ಯರ್ಥಿ ಸಾ ರಾ ಮಹೇಶ್ ಅವರ ಪರವಾಗಿ ಪ್ರಚಾರ ಕಾರ್ಯಕ್ಕೆ ಇಳಿದಿದ್ದಾರೆ. ಕೆ.ಆರ್ ನಗರದ ತೋಪಮ್ಮ ದೇವಿಗೆ ಪೂಜೆ ಸಲ್ಲಿಸಿದ ಯಶ್ ಅವರು ನಗರದ ಪ್ರಮುಖ ರಸ್ತೆಯಲ್ಲಿ ರೋಡ್ ಶೋ ನಡೆಸಿದರು. ಯಶ್ ಬಂದಿದ್ದಾರೆ ಎನ್ನುವ ವಿಚಾರ ತಿಳದು ರಾಕಿಂಗ್ ಸ್ಟಾರ್ ಅವರನ್ನು ನೋಡಲು ಜನ