ಶಿವಮೊಗ್ಗ : ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಮಧಿಸಿದಂತೆ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಪೊಳೀಸರ ಭದ್ರಕೋಟೆಯಾಗಿದೆ. ಹರ್ಷನ ಹತ್ಯೆ ಬೆನ್ನಲ್ಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ.ಭಾನುವಾರ ರಾತ್ರಿ ಹರ್ಷ ಕೊಲೆ ನಡೆದಿತ್ತು. ಮೃತ ಯುವಕನ ಅಂತಿಮ ಮೆರವಣಿಗೆ ಸಾಗುತ್ತಿದ್ದ ಉದ್ರಿಕ್ತರಿಂದ ಕಟ್ಟಡ,